ಹಾರ್ದಿಕ್ ಪಾಂಡ್ಯ ಬಿಟ್ಟು ಯುವ ಆಟಗಾರನಿಗೆ ಮುಂಬೈ ಇಂಡಿಯನ್ಸ್ ಮಾರು ಐಪಿಎಲ್ 2026ರ ಟ್ರೇಡಿಂಗ್ ಮಾರುಕಟ್ಟೆಯಲ್ಲಿ ದೊಡ್ಡ ಬೆಳವಣಿಗೆಯೊಂದು ವರದಿಯಾಗಿದೆ. ಮುಂಬೈ ಇಂಡಿಯನ್ಸ್ (MI) ತಂಡವು ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದು, ಅವರ ಬದಲಿಗೆ ರಾಜಸ್ಥಾನ್ ರಾಯಲ್ಸ್ (RR) ತಂಡದ ಸ್ಫೋಟಕ ಯುವ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಭಾರಿ ಯೋಜನೆ ರೂಪಿಸುತ್ತಿದೆ. ಸೂರ್ಯವಂಶಿ ಅವರ ಇತ್ತೀಚಿನ ಅದ್ಭುತ ಫಾರ್ಮ್ ಈ ಟ್ರೇಡಿಂಗ್‌ಗೆ ಪ್ರಮುಖ ಕಾರಣ ಎನ್ನಲಾಗಿದೆ.







