ನಟಿ ರುಕ್ಮಿಣಿ ವಸಂತ್ ಡೀಪ್‌ಫೇಕ್ ವಿಡಿಯೋ ವಿವಾದ: ಮೂವರ ಬಂಧನ

ಕನ್ನಡದ ಸ್ಟಾರ್ ನಟಿ ರುಕ್ಮಿಣಿ ವಸಂತ್ ಅವರ ಮುಖವನ್ನು ದುರ್ಬಳಕೆ ಮಾಡಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ಡೀಪ್‌ಫೇಕ್ (Deepfake) ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರು ಭಾರಿ ಯಶಸ್ಸು ಸಾಧಿಸಿದ್ದಾರೆ. ಈ ಜಾಲದ ಬೆನ್ನುಹತ್ತಿದ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಚಿತ್ರರಂಗದ ತಾರೆಯರನ್ನು ಗುರಿಯಾಗಿಸಿಕೊಂಡು ಸೃಷ್ಟಿಸಲಾಗುತ್ತಿರುವ ಇಂತಹ ನಕಲಿ ಕಂಟೆಂಟ್‌ಗಳ ವಿರುದ್ಧ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ ಎಂದು ಸೈಬರ್ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

spot_img
- Advertisement -spot_img
- Advertisement -spot_img
- Advertisement -spot_img

Related Articles

Stay Connected

347,000FansLike
122,000FollowersFollow
193,000SubscribersSubscribe
spot_img

Latest Articles