ಧನುಷ್ ಜೊತೆ ಮೃಣಾಲ್ ಠಾಕೂರ್ ಬ್ರೇಕಪ್‌..?

ನಟಿ ಮೃಣಾಲ್ ಠಾಕೂರ್ (Mrunal Thakur) ಮತ್ತು ನಟ ಧನುಷ್ (Dhanush) ಮತ್ತೆ ಸುದ್ದಿಯಲ್ಲಿದ್ದಾರೆ. ಸೆಲೆಬ್ರಿಟಿಗಳಿಬ್ಬರೂ ಹಲವು ತಿಂಗಳಿಂದ ಡೇಟಿಂಗ್‌ನಲ್ಲಿದ್ದಾರೆ ಅನ್ನೋದು ವದಂತಿ ಹರಿದಾಡುತ್ತಲೇ ಇದ್ದವು. ಈ ಜೋಡಿ ಒಟ್ಟೊಟ್ಟಿಗೆ ಹಲವಾರು ವೇದಿಕೆ ಕಾರ್ಯಕ್ರಮದಲ್ಲಿ ಭಾಗಿಯಾದ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದ್ದವು. ಅಲ್ಲದೇ ಇಬ್ಬರು ಮುಂದಿನ ಫೆಬ್ರವರಿಯಲ್ಲಿ ಮದುವೆಯಾಗಲಿದ್ದಾರೆ ಅನ್ನೋದು ಮಾತುಗಳು ಕೇಳಿಬಂದಿತ್ತು. ಈ ಮಧ್ಯೆ ಶಾಕಿಂಗ್‌ ಸುದ್ದಿಯೊಂದು ಹೊರಬಿದ್ದಿದೆ.

ಧನುಷ್‌ ಜೊತೆಗೆ ನಟಿ ಮೃಣಾಲ್‌ ಠಾಕೂರ್‌ ಬ್ರೇಕಪ್‌ ಮಾಡಿಕೊಂಡಿದ್ದು, ಮದುವೆಗೂ (Wedding) ಮುನ್ನವೇ ಸಂಬಂಧ ಮುರಿದುಬಿದ್ದಿದೆ ಎಂದು ಹೇಳಲಾಗ್ತಿದೆ.

ಮೃಣಾಲ್‌ ಮತ್ತು ಧನುಷ್‌ ಪರಸ್ಪರ ಒಪ್ಪಿಕೊಂಡೇ ದೂರವಾಗಲು ನಿರ್ಧರಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಆದಾಗ್ಯೂ ಬ್ರೇಕಪ್‌ಗೆ ನಿಖರ ಕಾರಣ ತಿಳಿದುಬಂದಿಲ್ಲ.

spot_img
- Advertisement -spot_img
- Advertisement -spot_img
- Advertisement -spot_img

Related Articles

Stay Connected

347,000FansLike
122,000FollowersFollow
193,000SubscribersSubscribe
spot_img

Latest Articles