3 ವರ್ಷಗಳ ಬಳಿಕ ಏಕದಿನ ಕ್ರಿಕೆಟ್​ಗೆ ಮರಳಿದ ಯಾರ್ಕರ್ ಕಿಂಗ್

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾ ಬಲಿಷ್ಠ ತಂಡವನ್ನು ಪ್ರಕಟಿಸಿದೆ. 2027ರ ಏಕದಿನ ವಿಶ್ವಕಪ್‌ ಸಿದ್ಧತೆಗೆ ಇದು ಮೊದಲ ಹೆಜ್ಜೆ. ಮೂರು ವರ್ಷಗಳ ನಂತರ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದು, ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳಿಗೆ ನಿದ್ರೆ ಕದಡಿದ್ದಾರೆ. ಅವರ ಪ್ರಭಾವಿ ದಾಖಲೆ ಭಾರತದ ಬೌಲಿಂಗ್ ವಿಭಾಗಕ್ಕೆ ಬಲ ತುಂಬಲಿದೆ.

ಸ್ಟಾರ್ ಆಟಗಾರರ ಪಟ್ಟಿಯಲ್ಲಿ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಕೂಡ ಸೇರಿದ್ದು, ಸುಮಾರು ಮೂರು ವರ್ಷಗಳ ನಂತರ ಬುಮ್ರಾ ಏಕದಿನ ಕ್ರಿಕೆಟ್‌ಗೆ ಮರಳಲಿದ್ದಾರೆ. ಕೊನೆಯ ಬಾರಿಗೆ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಹಮದಾಬಾದ್‌ನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಬುಮ್ರಾ ಆಡಿದ್ದರು, ಆ ಪಂದ್ಯದಲ್ಲಿ ಭಾರತ ಸೋತಿತ್ತು

spot_img
- Advertisement -spot_img
- Advertisement -spot_img
- Advertisement -spot_img

Related Articles

Stay Connected

347,000FansLike
122,000FollowersFollow
193,000SubscribersSubscribe
spot_img

Latest Articles