ಜೆಡಿಎಸ್ ಶಾಸಕರ ಕ್ರಾಸ್ ವೋಟಿಂಗ್: ಹೆಚ್‌ಡಿಕೆಗೆ ಅಮಿತ್ ಶಾ ತುರ್ತು ಕರೆ

ಕರ್ನಾಟಕದ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ (JDS) ಪಕ್ಷದ ಕೆಲವು ಶಾಸಕರು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಅಡ್ಡ ಮತದಾನ (Cross Voting) ಮಾಡಿರುವುದು ಮೈತ್ರಿಕೂಟದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೆಚ್.ಡಿ. ಕುಮಾರ್‌ಸ್ವಾಮಿ ಅವರಿಗೆ ತುರ್ತು ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಅಡ್ಡ ಮತದಾನ ಮಾಡಿದ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಲು ಜೆಡಿಎಸ್ ಸಿದ್ಧತೆ ನಡೆಸುತ್ತಿದೆ

Related Articles

Stay Connected

0FansLike
0FollowersFollow
0SubscribersSubscribe
- Advertisement -spot_img

Latest Articles