ಅರ್ಧ ಗಂಟೆಗೂ ಹೆಚ್ಚು ಕಾಲ ನಿಂತ ಮೆಟ್ರೋ, ಪರದಾಡಿದ ಪ್ರಯಾಣಿಕರು

ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ನಿಂತ ರೈಲು – ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ. ನೇರಳೆ ಮಾರ್ಗದ ಕಬ್ಬನ್ ಪಾರ್ಕ್ (Cubbon Park) ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿರುವುದರಿಂದ ನಮ್ಮ ಮೆಟ್ರೋ (Namma Metro) ಸಂಚಾರದಲ್ಲಿ ವ್ಯತ್ಯಯವಾಗಿದೆ.

ಕೆಲವು ರೈಲುಗಳ ಸಂಚಾರದಲ್ಲಿ ಅಲ್ಪ ಪ್ರಮಾಣದ ವಿಳಂಬ ಉಂಟಾಗುವ ಸಾಧ್ಯತೆಯಿದೆ. ತಾಂತ್ರಿಕ ದೋಷವನ್ನು ಶೀಘ್ರವಾಗಿ ಸರಿಪಡಿಸಲು ಕಾರ್ಯಾಚರಣೆ ಹಾಗೂ ನಿರ್ವಹಣಾ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಉಂಟಾಗಿರುವ ಅನಾನುಕೂಲತೆಗೆ ವಿಷಾದಿಸುತ್ತೇವೆ. ಪ್ರಯಾಣಿಕರ ಸಹಕಾರಕ್ಕೆ ಧನ್ಯವಾದಗಳು ಎಂದು ಬಿಎಂಆರ್‌ಸಿಎಲ್‌ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

spot_img
- Advertisement -spot_img
- Advertisement -spot_img
- Advertisement -spot_img

Related Articles

Stay Connected

347,000FansLike
122,000FollowersFollow
193,000SubscribersSubscribe
spot_img

Latest Articles